ಸ್ಮಾರ್ಟ್‌ಫೋನ್‌ ವಲಯದಲ್ಲಿ ಜನಪ್ರಿಯ ಬ್ರ್ಯಾಂಡ್‌ ಆಗಿ ಗುರುತಿಸಿಕೊಂಡಿರುವ Redmi ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ Note series ಸ್ಮಾರ್ಟ್‌ಫೋನ್‌ಗಳ ಮೂಲಕ ಮಾರುಕಟ್ಟೆಯಲ್ಲಿ ಸಂಚಲನ ಸೃಷ್ಟಿಸಿರುವ ಶಿಯೋಮಿ ಸದ್ಯ ಇದೀಗ ತನ್ನ MI 10 ಸರಣಿಯಲ್ಲಿ ಹೊಸ ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಈ ಮೂಲಕ ಮತ್ತೆ ಸ್ಮಾರ್ಟ್‌ಫೋನ್‌ ವಲಯದಲ್ಲಿ ಸಂಚಲನ ಸೃಷ್ಟಿಸುವ ನಿರೀಕ್ಷೆ ಹುಟ್ಟುಹಾಕಿದೆ.
ಹೌದು, ಚೀನಾ ಮೂಲದ ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ಶಿಯೋಮಿ ತನ್ನ ಹೊಸ mi Note 10 ಲೈಟ್ ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಸದ್ಯ ಈ ಸ್ಮಾರ್ಟ್‌ಫೋನ್‌ ಅನ್ನು ರೆಡ್‌ಮಿ ಬ್ರ್ಯಾಂಡ್‌ನಲ್ಲಿ ಮಿಡ್‌ ರೇಂಜ್‌ ಸ್ಮಾರ್ಟ್‌ಫೋನ್‌ ಆಗಿ ಪರಿಚಯಿಸಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಹಿಂದಿನ mi ಸ್ಮಾರ್ಟ್‌ಫೋನ್‌ಗಳಲ್ಲಿ ಲಭ್ಯವಿರುವ 3D Curved AMOLED ಡಿಸ್‌ಪ್ಲೇ ವಿನ್ಯಾಸವನ್ನ ಹೊಂದಿದೆ. ಇದಲ್ಲದೆ mi note 10 ಲೈಟ್ ಸ್ಮಾರ್ಟ್‌ಫೋನ್‌ Qualcomm Snapdragon 730G ಪ್ರೊಸೆಸರ್‌ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಹೊಂದಿದೆ ಅನ್ನೊದನ್ನ ಈ  ಓದಿ.

Display

Redmi note 10 lite ಸ್ಮಾರ್ಟ್‌ಫೋನ್‌ 1080 x2340 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯ ಹೊಂದಿರುವ 6.47 ಇಂಚಿನ ಡಿಸ್‌ಪ್ಲೇಯನ್ನ ಹೊಂದಿದೆ. ಇನ್ನು ಈ ಡಿಸ್‌ಪ್ಲೇ Ful HD Resolution ಆಗಿದ್ದು, Curved AMOLED ವಿನ್ಯಾಸವನ್ನ ಒಳಗೊಂಡಿದೆ. ಜೊತೆಗೆ ಈ ಡಿಸ್‌ಪ್ಲೇ Water drop notch ಶೈಲಿಯನ್ನ ಹೊಂದಿದ್ದು ಕಾರ್ನಿಂಗ್‌ ಗೊರಿಲ್ಲಾ ಗ್ಲಾಸ್‌ ರಕ್ಷಣೆಯನ್ನ ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು 19.5:9 ರ resolution ಹೊಂದಿದ್ದು, ಇದು HDR 10 ಅನ್ನು ಬೆಂಬಲಿಸುತ್ತದೆ.


Processor

ಇನ್ನು ಈ ಸ್ಮಾರ್ಟ್‌ಫೋನ್‌ Qualcomm Snapdragon 730G SoC ಪ್ರೊಸೆಸರ್‌ ವೇಗವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 10 ಅನ್ನು MIUI 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್‌ 8GB RAM ಮತ್ತು 128GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನ ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಮೆಮೊರಿ ಕಾರ್ಡ್‌ ಮೂಲಕ ಸಂಗ್ರಹ ಸಾಮರ್ಥ್ಯ ವಿಸ್ತರಿಸಲು ಅವಕಾಶ ನೀಡಿಲ್ಲ.


Camera

ಹಿಂಬಾಗದಲ್ಲಿ ನಾಲ್ಕು camera ಹೊಂದಿದ್ದು
64 MP  ಮೇನ್
8MP ಅಲ್ಟ್ರಾ-ವೈಡ್-ಆಂಗಲ್
5MP  ಡೆಪ್ತ್ ಸೆನ್ಸಾರ್
2MP ಮೈಕ್ರೋ ಕ್ಯಾಮೆರಾ
ಮುಂಬಾಗ 
16MP ನ ಸೆಲ್ಫಿ ಕ್ಯಾಮೆರಾ ನೀಡಲಾಗಿದೆ

Battery ಮತ್ತು ಹಲವು

Xiaomi Redmi note 10lite
 ಸ್ಮಾರ್ಟ್‌ಫೋನ್‌ 5,260mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. 30W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, ವೈ-ಫೈ, ಬ್ಲೂಟೂತ್ ವಿ 5.0, ಜಿಪಿಎಸ್, ಮತ್ತು ಯುಎಸ್‌ಬಿ ಟೈಪ್-ಸಿ ಅನ್ನು ಬೆಂಬಲಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಅನ್ನು ಸಹ ಹೊಂದಿದೆ.


ಬೆಲೆ ಮತ್ತು ಲಭ್ಯತೆ

ಇನ್ನು Note 10 lite 6-64GB ಗೆ (ಸುಮಾರು ರೂ. 28,500) ಬೆಲೆಯನ್ನು ನಿಗದಿಪಡಿಸಲಾಗಿದೆ. 
ಫೋನ್‌ನ 6GB RAM + 128GB ಗೆ (ಸುಮಾರು ರೂ. 32,600)ಬೆಲೆಯನ್ನು ಹೊಂದಿದ್ದು, 
ಕಪ್ಪು ನೇರಳೆ ಮತ್ತು ಬಿಳಿ ಬಣ್ಣಗಳಲ್ಲಿ ಫೋನ್ ಲಭ್ಯವಿದೆ.
ಹೆಚ್ಚಿನ ಮಾಹಿತಿಯನ್ನು ಕನ್ನಡದಲ್ಲಿ ಪಡೆಯಲು spacenews  ಗೆ 
all images are taken by google